ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name Jihad’ ಎಂದು ಬರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಅಂಗಡಿ ಮಾಲಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬರೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಂಗಡಿ ಮಾಲ...