ಗಾಂಧಿನಗರ (ಗುಜರಾತ್): ಅಮುಲ್ ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಪ್ರತಿಭಟನೆಗಳು, ಆನ್ಲೈನ್ ಅಭಿಯಾನಗಳು ನಡೆಯುತ್ತಿರುವ ಬೆನ್ನಲ್ಲೇ ಅಮುಲ್ ಎಂಡಿ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ನ ಅಮುಲ್ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಹಲವು ಸಂಘಟನೆಗಳು ಬೀದಿಗಿಳಿದು ಪ್ರತಿ...
ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ನೀಡಿದ್ದ ನಿರ್ದೇಶನವನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಂದು ವಾಪಸ್ ಪಡೆದಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, “Curd ಪದ ಬದಲಿಗೆ ಮೊಸರು, ಥಾಯಿರ್, ಪೆರುಗು ...
ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಹಾಲು ಒಕ್ಕೂಟಗಳು ಸರ್ಕಾರ ಪ್ರಸ್ತಾವನೆ ಕಳಿಸಿದ್ದು, 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿವೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಮಾಹಿತಿ ಪ್ರಕಾರ, ಏಪ್ರ...
ಬೆಂಗಳೂರು: ಯಾವುದೇ ಗೌರವ ಧನ ಪಡೆಯದೇ ಕಳೆದ 10 ವರ್ಷಗಳಿಂದ ಕೆಎಂಎಫ್ ನ ಉತ್ಪನ್ನವಾದ ನಂದಿನಿ ಹಾಲಿನ ರಾಯಭಾರಿಯಾಗಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಇದೀಗ ಕೆಎಂಎಫ್ ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದೆ. ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವ ಚಿತ್ರವನ್ನು ಮುದ್ರಿಸುವ ಮೂಲಕ ಅಪ್ಪುಗೆ ವಿಶಿಷ್ಟ ರೀತಿ...