ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸ...