ಮೈಸೂರು: ಮದುವೆಗೆ ಮನೆಯವರು ನಿರಾಕರಿಸಿದರು ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದ್ದು, ಘಟನೆ ಸಂಬಂಧ ಅಪ್ರಾಪ್ತ ವಯಸ್ಸಿನ ಬಾಲಕಿಯ ಪೋಷಕರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 3 ತಿಂಗಳ ಹಿಂದೆಯಷ್ಟೇ ಯುವಕನೋರ್ವನ ಪೋಷಕರು ಬಾಲಕಿಯ ಮನೆಗೆ ಬಂದು ಮಗಳನ್...