ಪತ್ತನಂತಿಟ್ಟ: ಇಬ್ಬರು ಮಹಿಳೆಯರನ್ನು ಅಪಹರಿಸಿ ನರಬಲಿ ನೀಡಿದ ಘಟನೆ ಕೇರಳ ಪತ್ತನಂತಿಟ್ಟ ಜಿಲ್ಲೆಯ ಎಳಂತೂರ್ ಗ್ರಾಮದಲ್ಲಿ ನಡೆದಿದ್ದು, ಮಹಿಳೆಯರ ಶಿರಚ್ಛೇದನ ನಡೆಸಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮೃತದೇಹವನ್ನು ಹೂತು ಹಾಕಲಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಪಾರಂಪರಿಕ ವೈದ್ಯ ಭಗವಲ್ ಸಿಂಗ್ ಹಾಗೂ ಆತನ ಪತ್ನಿ ಲೈಲಾ ಎಂಬವರು ಈ ದುಷ...