ಗದಗ: ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ 15 ವರ್ಷದ ದಲಿತ ಬಾಲಕಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲವು ವಿಚಾರಗಳು ಬಯಲಾಗಿವೆ. ಮಾರ್ಚ್ 20ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ದಲಿತ ಬಾಲಕಿಯೋರ್ವಳು ತನ್ನ ಹೊಲದಲ್ಲಿ ಕೆಲಸ ಮಾಡಲು ತೆರಳಿದ್ದು, ಆದರೆ ಆ ಬಳಿಕ ಆಕೆ ನಾ...