ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ...
ಮೈಸೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬಗ್ಗೆಯೇ ಸರ್ಕಾರ ಹೆಚ್ಚು ಒತ್ತು ನೀಡಿತ್ತು. ಆದರೆ, ವ್ಯಕ್ತಿಯೊಬ್ಬರು ಬಟ್ಟೆಯಂಗಡಿ ತೆರೆಸಿ ಎಂದು ಸಿಎಂ ಯಡಿಯೂರಪ್ಪನವರಿಗೆ ಮಾಡಿರುವ ಮನವಿ ಇದೀಗ ವ್ಯಾಪಕ ಚರ್ಚೆಗೀಡಾಗಿದೆ. ಮೈಸೂರಿನ ವ್ಯಕ್ತಿಯೊಬ್ಬರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು,ತನ್ನ ಬಳಿ ಇರುವ ಎರಡೂ ಒ...