ಚಾಮರಾಜನಗರ: ದೇವರಿಗೆ ನಾನಾ ಬಗೆಯ ಕೋರಿಕೆಗಳು, ಪ್ರಾರ್ಥನೆಗಳು ಸಲ್ಲಿಸಿರುವುದು, ಬೇಡಿಕೆ ಪತ್ರಗಳನ್ನು ನೀವು ನೋಡಿರುತ್ತೀರಿ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. ಹೌದು..., ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ...