ಹುಬ್ಬಳ್ಳಿ: ದೇಶ ಹಾಳು ಮಾಡಿದವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಡಾ.ಕೆ.ಎಸ್.ನಾರಾಯಣಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದು ವರದಿಯಾಗಿದ್ದು, ಕೊಡಬಾರದವರಿಗೆ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿರುವ ಬಗ್ಗೆ ವರದಿಯಾಗಿದೆ. ಬುಕ್ ಬ್ರಹ್ಮ ಹಾಗೂ ಸಾಹಿತ್ಯ ಪ್ರಕಾಶನದ ವತಿಯಿಂದ ಆನ್ ಲೈನ್ ನಲ್ಲಿ ನಡ...