ನಾರಾಯಣಪೇಟೆ: ಕೊಳದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದಿದೆ. ದಾಮರಗಿದ್ದ ವಲಯದ ನಂದಾಯನಾಯಕ ತಾಂಡಾದಲ್ಲಿ ಈ ದುರಂತ ನಡೆದಿದ್ದು, ಗಣೇಶ್, ಅರ್ಜುನ್, ಅರುಣ್ ಮತ್ತು ಪ್ರವೀಣ್ ಎಂಬ ಮಕ್ಕಳು ಕೊಳದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮು...