ನವದೆಹಲಿ: ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, ಮತ್ತೆ ತಿದ್ದುಪಡಿಗಳೊಂದಿಗೆ ಕೃಷಿ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದರು. ಕೃಷಿ ಕಾನೂನುಗಳ ರ...