ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಅವಘಡದಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್...