ಮಂಗಳೂರು: ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ಗರ್ಡಾಡಿ ರಸ್ತೆಯಲ್ಲಿ ಬಸ್ ಹಾಗೂ ಕಾರು ಅಪಘಾತದದಲ್ಲಿ ಮೃತಪಟ್ಟಿದ್ದರು. ಇವರ ನಿಧನಕ್ಕೆ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೌಶಾದ್ ಹಾಜಿ ಸೂರಲ್ಪಾಡಿ ಅವರ ನಿಧನದ ...
ಸಮುದಾಯದ ಬಡ ಜನರ ಸೇವೆಗಾಗಿ ತನ್ನ ಬದುಕನ್ನು ಮುಡಿಪಾಗಿಟ್ಟು ಹಲವಾರು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡ ದಣಿವರಿಯದ ಸಮುದಾಯ ಸೇವಕ , ಸಾಮಾಜಿಕ ಮುಂದಾಳು, ಸದಾ ಹಸನ್ಮುಕಿ ವ್ಯಕ್ತಿತ್ವದ ನೌಶಾದ್ ಹಾಜಿ ಸೂರಲ್ಪಾಡಿ ಯವರ ನಿಧನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ...