ಮಂಗಳೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರಕಡ ಜಂಕ್ಷನ್ ನಲ್ಲಿ ನಡೆದಿದೆ. ಇಂದು(ಮಾ.31) ಮರಕಡ ಜಂಕ್ಷನ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ, ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲೋಕಲ್ ಖ...