ಲಕ್ನೋ: ಅತ್ಯಾಚಾರಿಗಳ ಸ್ವರ್ಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು, ನವರಾತ್ರಿ ಪ್ರಯುಕ್ತ ದುರ್ಗೆಗೆ ಪೂಜೆ ಸಲ್ಲಿಸಿ ಮನೆಗೆ ಹಿಂದಿರುಗುತ್ತಿದ್ದ 19 ವರ್ಷದ ಯುವತಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಉತ್ತರಪ್ರದೇಶದ ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ನವರಾತ್ರ...