ಕಾರವಾರ: ಆರೆಸ್ಸೆಸ್ ಕಾರ್ಯಕರ್ತರೊಬ್ಬರು ಫಾಲ್ಸ್ ನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ನಲ್ಲಿ ನಡೆದಿದೆ. ತುಮಕೂರು ಮೂಲದ 35 ವರ್ಷ ವಯಸ್ಸಿನ ನವೀನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲ...
ಕಾಪು: ಜಾರ್ಖಂಡ್ ನಲ್ಲಿ ಕರ್ತವ್ಯ ನಿರತ ಕಾಪು ಮೂಲದ ಯೋಧ ನವೀನ್ ಕುಮಾರ್ ಕರ್ಕಡ ಅವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದ್ದು, ಭಾನುವಾರ ಸಂಜೆ ಅವರ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಕಾಪು ತಾಲೂಕಿನ ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ 50 ವರ್ಷ ವಯಸ್ಸಿನ ಯೋಧ ನವೀನ್ ಕುಮಾರ್ ಅವರು, ಕಳೆದ...