ಹಾವೇರಿ: ಉಕ್ರೇನ್ ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿ ನವೀನ್ ತಾಯಿ ತಮ್ಮ ಮಗನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ನಡೆಸುತ್ತಿರುವ ಟ್ರೋಲ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯಾಗಿ ಮಾತನಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ರೋಲ್ ಪೇಜ್ ಗಳಲ್ಲಿ ನವೀನ್ ಯಾಕೆ ಹೊರಗಡೆ ಹೋಗಿದ್ದ ಎಂದೆ...
ಹುಬ್ಬಳ್ಳಿ: ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ. ನಮ್ಮ ಮಗ ರಾಯಭಾರಿ ಕಚೇರಿಗೆ ಪೋನ್ ಮಾಡಿದರೆ ಅಲ್ಲಿಂದ ಸರಿಯಾದ ಪ್ರತಿಕ್ರಿಯೆ ಸಿಗಲಿಲ್ಲ ಎಂದು ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಗನ ಜೊತೆಗೆ ಬೆಳಗ್ಗೆ 10 ಗಂಟೆಗೆ ಮಾತನಾಡಿದ್ದೇನೆ. ನಂತರ ಫೋನ್...