ಅಲಿಬೌಗ್: ಇಂಟೀರಿಯರ್ ಡಿಸೈನರ್ ನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಆರೋಪಿ, ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಕೊವಿಡ್ 19 ಕೇಂದ್ರದಲ್ಲಿ ನಿನ್ನೆ ಇರಿಸಲಾಗಿತ್ತು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯಲ್ಲಿರುವ ಅಲಿಬೌಗ್ ನ ಕೋರ್ಟ್ ನಿನ್ನೆ ಅರ್ನಬ್ ಗೋಸ್ವಾಮಿ ಮತ್ತ...