ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.. ಪಂಜಾಬ್ ನ ಭವಿಷ್ಯ ಮತ್ತು ಪಂಜಾಬ್ ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ....