ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ವೇಳೆ ಮಾದಕ ವಸ್ತು ನಿಯಂತ್ರಣ ಅಧಿಕಾರಿಗಳು(NCB) ದಾಳಿ ನಡೆಸಿ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸಹಿತ 11 ಮಂದಿಯನ್ನು ಬಂಧಿಸಿತ್ತು. ಈ ಪೈಕಿ ಮೂವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಗೊಂಡವರ ಪೈಕಿ ಬಿಜೆಪಿ ನಾಯಕ ಮೋಹಿತ್ ಭಾರತೀಯ ಅವರ ಬಾವ ಕೂಡ ಒಬ್ಬರು ಎಂದು ಎಂದು ಎನ್ ಸಿಪಿ...