ತೆಲಂಗಾಣ: ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಕಮಾಂಡರ್ ಸೇರಿದಂತೆ ಆರು ಮಂದಿ ನಕ್ಸಲರು ಹತ್ಯೆಯಾಗಿರುವ ಘಟನೆ ಇಂದು ಮುಂಜಾನೆ ತೆಲಂಗಾಣದ ಗಡಿ ಭಾಗದಲ್ಲಿ ನಡೆದಿದೆ. ತೆಲಂಗಾಣ ಮತ್ತು ಛತ್ತೀಸ್ಗಡ ಉಭಯ ರಾಜ್ಯಗಳ ನಕ್ಸಲರ ವಿರುದ್ಧದ ಕಾರ್ಯಾಚರಣೆ ನಡೆದಿದ್ದು, ಛತ್ತೀಸ್ಗಡದ ಪೊಲೀಸರು ಹಾಗೂ ತ...