ಶಿರಾಡಿ: ಅವರ ಹೆಸರು ನಯನ್ ಶಿರಾಡಿ. ಲಾರಿ ಚಾಲಕರಾಗಿ ದುಡಿಯುತ್ತಿದ್ದ ಅವರು, ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದರು. ತಂದೆ ತಾಯಿಯ ಒಬ್ಬನೇ ಮಗನಾಗಿರುವ ಅವರ ಜೀವನದಲ್ಲಿ ನಡೆದ ಒಂದು ಅಪಘಾತ ಅವರ ಕುಟುಂಬದ ಸಂತೋಷವನ್ನೇ ಕಿತ್ತುಕೊಂಡಿದೆ. ಹೌದು..! ನಯನ್ ಶಿರಾಡಿ ಅಕ್ಟೋಬರ್ 17ರಂದು ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ...