ಬೆಂಗಳೂರು: ಕಸದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಾಯಂಡಹಳ್ಳಿ ಬಳಿಯಲ್ಲಿ ನಡೆದಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸೇಂಟ್ ಮಾರ್ಕ್ ರಸ್ತೆಯಿಂದ ರಾಜರಾಜೇಶ್ವರಿ ನಗರಕ್ಕೆ ಹೋಗುತ್ತಿದ್ದ ಪದ್ಮಿನಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಸದ ಲಾರಿಗಳು ಪದೇ ಪದೇ ಜನರ ಜೀವದ ಜೊತೆಗೆ ಚೆಲ...