ನೀಮುಚ್: ಮಹಿಳಾ ಕಾನ್ ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ಆರೋಪಿಗಳು, ಘಟನೆಯ ಬಗ್ಗೆ ದೂರು ನೀಡಿದರೆ, ಹತ್ಯೆ ಮಾಡುವುದಾಗಿಯೂ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ತಿಂಗಳ ಆರಂಭದಲ್ಲಿ ...