ಲಕ್ನೋ: ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷ ವಯಸ್ಸಿನ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಹಾಗೂ ಅಜ್ಜ ಸೇರಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ದೇವಾರಿಯಾ ಪ್ರದೇಶದಲ್ಲಿ ನಡೆದಿದೆ. 16 ವರ್ಷ ವಯಸ್ಸಿನ ನೇಹಾ ಹತ್ಯೆಗೊಳಗಾದವಳಾಗಿದ್ದಾಳೆ. ಈಕೆ ಲೂದಿಯಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ಜೀನ್ಸ್ ಬಟ್ಟೆಗಳನ್ನು...