ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಲ್ಲಿ ಮರಳು ಸಾಗಾಟದ ಪಿಕ್ ಅಪ್ ಜೀಪು ಡಿಕ್ಕಿ ಹೊಡೆದ ಪರಿಣಾಮ ಆ್ಯಕ್ಟೀವಾ ಸವಾರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ.ರಾಧಾರವರು ಗಾಯಗೊಂದಿದ್ದರೆ. ಉಪ್ಪಿನಂಗಡಿ ನಟ್ಟಿಬೈಲು ವ...