ನೆಲಮಂಗಲ: ಮಲತಂದೆಯೋರ್ವ 6 ವರ್ಷದ ಮಗುವನ್ನು ಬೆಲ್ಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದ್ದು, ಮಗ ಗಲಾಟೆ ಮಾಡುತ್ತಾನೆ ಎನ್ನುವ ಕಾರಣಕ್ಕೆ ಥಳಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ನೆಲಮಂಗಲದ ಬಿನ್ನಮಂಗಲದಲ್ಲಿ ಈ ಘಟನೆ ನಡೆದಿದ್ದು,. 6 ವರ್ಷ ವಯಸ್ಸಿನ ಹರ್ಷವರ್ದನ್ ಮೃತಪಟ್ಟ ಬಾ...
ನೆಲಮಂಗಲ: ಕೊರೊನಾದಿಂದ ಇಡೀ ಕುಟುಂಬವೇ ಸಾವಿನ ಹಾದಿ ಹಿಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕೊರೊನಾ ಸೋಂಕಿನ ಮೊದಲ ಅಲೆಯಲ್ಲಿ ಗಂಡ ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಮಹಿಳೆಯೊಬ್ಬರು ಇದೀಗ ತಮ್ಮ ಮಗನ ಜೊತೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 40 ವರ್ಷ ವಯಸ್ಸಿನ ರೇಖಾ ಹಾಗೂ ಅವರ ಪುತ್ರ 22 ವರ್ಷ ವಯಸ...
ಬೆಂಗಳೂರು: ಮಗುವನ್ನು ಮಾರಾಟ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ತನ್ನ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿಯೇ ಪತಿ ಹೊಡೆದಿರುವ ಘಟನೆ ನೆಲಮಂಗಲದ ಗಂಗಮ್ಮನ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ 6 ತಿಂಗಳ ಮಗುವನ್ನು ಯಾದಗಿರಿ ಮೂಲದ ಶರಣಪ್ಪ ಎಂಬಾತ ಮಾರಾಟ ಮಾಡಲು ಯತ್ನಿಸಿದ್ದಾನೆ. ಇದನ್ನು ನೋಡಿದ ತಾಯಿ ಲಕ್ಷ್ಮೀ ಪತಿಯನ್ನು ತ...