ನೆಲ್ಯಾಡಿ: ಕೊರೊನಾ ಸೋಂಕು ತಗಲಿದ ಕಾರಣ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಮೂರೂವರೆ ಗಂಟೆಗಳ ಅಂತರದಲ್ಲಿ ಒಂದೇ ದಿನ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ ಹಾಗೂ...