ತುಮಕೂರು: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಾಗೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ತುಮಕೂರು ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) 2020ರ ಕಾರ್ಯಾಗಾರ ಮತ್ತು ದೃಶ್ಯಕಲಾ ಶಿಕ್ಷಣದ ಬೆಳವಣಿಗೆಯ ಚಿಂತನ, ಮಂಥನ ಸಭೆಯು ಸೆ.19ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರ...