ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಂದು ಇಂಧನ, ಸಂಪರ್ಕ ಮತ್ತು ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಭಾರತ-ನೇಪಾಳ ಸಹಕಾರವನ್ನು ಹೆಚ್ಚಿಸುವ ಕುರಿತು ಮಾತುಕತೆ ನಡೆಸಿದರು. ನೇಪಾಳದ ಪ್ರಧಾನಿ ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ನಿನ್ನೆ ದೆಹಲಿಗೆ ...
ನೇಪಾಳದ ಪೊಖರಾದಿಂದ ಜೋಮ್ಸೋಮ್ ಗೆ ಹಾರಿದ ವಿಮಾನದ ವಿವರಗಳು ಒಂದು ಗಂಟೆ ಕಳೆದರೂ, ಯಾವುದೇ ಮಾಹಿತಿ ಲಭ್ಯವಾಗಿಲ್ಲ. 22 ಜನರಿದ್ದ ವಿಮಾನ ನಾಪತ್ತೆಯಾಗಿದ್ದು, ಇದರಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ತಿಳಿದು ಬಂದಿದೆ. ಗಂಟೆಗಟ್ಟಲೆ ವಿಮಾನದ ಸಂಪರ್ಕ ಕಳೆದುಕೊಂಡಿರುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ತಾರಾ ...