ನೆರಿಯ: ವ್ಯಕ್ತಿಯೋರ್ವರು ತಮ್ಮ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ತಂದೆ ಮಗನ ಮೇಲೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನೆರಿಯ ಕಾಡು ಎಂಬಲ್ಲಿ ನಡೆದಿದೆ. ನೆರಿಯ ಗ್ರಾಮದ ಮಾಥ್ಯೂ ಎನ್.ಟಿ. ತನ್ನ ಪುತ್ರ ಮಿಥುನ್ ಜೊತೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪರಿ...