ಬೆಳ್ತಂಗಡಿ: ಮುಗೇರಡ್ಕದಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಸೋಮವಾರ ರಾತ್ರಿಯ ವೇಳೆ ನಡೆದಿದ್ದು, ಆತನಿಗಾಗಿ ನದಿಯಲ್ಲಿ ಮುಳುಗು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. ಮೊಗ್ರು ಗ್ರಾಮದ ನಿವಾಸಿ ಜನಾರ್ಧನ (42) ಎಂಬವರೇ ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಇವರು ತಮ್ಮ ಸ್ನೇಹಿತ ಮಹೇಶ್ ಎ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಆಗಮಿಸಿದ್ದ ಯಾತ್ರಿಕರೊಬ್ಬರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅವರ ಚಿನ್ನಾಭರಣಗಳಿದ್ದ ಬ್ಯಾಗ್ ನ್ನು ಎಗರಿಸಿದ ಘಟನೆ ನಡೆದಿತ್ತು. ಇದೀಗ ಧರ್ಮಸ್ಥಳ ಪೊಲೀಸರು ಸೂಕ್ತ ತನಿಖೆ ನಡೆಸಿ ಆರೋಪಿ ಹಾಗೂ ಕಳವಾಗಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ....