ಹೈದರಾಬಾದ್: ತೆಲಂಗಾಣದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿಡಲು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(KCR) ನಿರ್ಧರಿಸಿದ್ದಾರೆ. ರಾಜ್ಯ ಸಚಿವಾಲಯಕ್ಕೆ ಅಂಬೇಡ್ಕರ್ ಹೆಸರಿಡಲು ತೆಲಂಗಾಣ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರ...