ವಿವೇಕ್ ಕೆ., ಮೈಸೂರು ಹೊಸ ವರ್ಷ 2023ಯನ್ನು ಸ್ವಾಗತಿಸಲು ಇಡೀ ಜಗತ್ತು ಸಿದ್ಧವಾಗಿದೆ. ಇದೀಗ ಹೊಸ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಳೆಯ ಕಹಿ ನೆನಪುಗಳು ಮರೆಯಾಗಿ ಹೊಸ ವರ್ಷದ ಸಂಭ್ರಮದಲ್ಲಿ ಜನ ತೇಲಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷದಲ್ಲಿ ಜನರು ಕೊವಿಡ್ ನಿಂದಾಗಿ ಪ್ರಾಣ ಮಾತ್ರವಲ್ಲ ಸಂತಸ, ಸ್ವಾತಂತ್ರ್ಯವನ್ನು ಕ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಡಿಸೆಂಬರ್ 31 ರಂದು ರಾತ್ರಿ 12:30 ರವರೆಗೆ ಮಾತ್ರ ಹೊಸ ವರ್ಷ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ...
ಬೆಳಗಾವಿ: ಕೊವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕ್ರಿಸ್ ಮಸ್ ಹಬ್ಬ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಹೊಸ ವರ್ಷಾ...