ನವದೆಹಲಿ: ಬಾಲಕಿಯ ಜೊತೆಗೆ ಪ್ರೀತಿಯ ನಾಟಕವಾಡಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘನ್ ಪುರದ ಜನಗಮ ಜಿಲ್ಲಾ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿ ರಘುಚಂದರ್ ಈ ಕುರಿತು ಮಾಹಿತಿ ನೀಡಿದ...