ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ. ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪ...