ಚಿಕ್ಕಮಗಳೂರು: ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಬಳಿ ನಡೆದಿದೆ. ಮೃತನನ್ನ ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದ 60 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರ...
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದ ತೊಟ್ಲಗುರಿ ಎಂಬಲ್ಲಿ ಆ.31ರಂದು ಬೆಳಕಿಗೆ ಬಂದಿದೆ. ಮೃತರನ್ನು ಶಿರ್ವ ಗ್ರಾಮದ ತೊಟ್ಲಗುರಿ ನಿವಾಸಿ 40ವರ್ಷದ ರಮೇಶ ಎಂದು ಗುರುತಿಸಲಾಗಿದೆ. ಇವರು ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್...
ಬಾಗಲಕೋಟೆ: ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ನಾಗರಾಳದಲ್ಲಿ ನಡೆದಿದೆ. ಇಲ್ಲಿಗೆ ಕಲುಷಿತ ಸರಬರಾಜಾಗುತ್ತಿದ್ದು, ಇದರ ಪರಿಣಾಮ ಜನರ ಪ್ರಾಣಕ್ಕೆ ಅಪಾಯ ಸಂಭವಿಸುವಂತಹ ಗಂಭೀರವಾಗ ಘಟನೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿರುವ 25 ಮಂದಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ ಎಂ...
ಚಿತ್ರಕೂಟ: ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗು ಮೃತಪಟ್ಟಿದೆ. ಕಳೆದ ಆಗಸ್ಟ್ ನಲ್ಲಿ 13 ವರ್ಷದ ಬಾಲಕಿಯ ಮೇಲೆ ಆರೋಪಿ ಸಿಕಂದರ್ ಅಲಿಯಾಸ್ ಅಮರನಾಥ್ ತಿವಾರಿ ಎಂಬಾತ ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ. ಇದಾದ ಬಳಿಕ ಬೆದರಿಕೆ ಒ...