ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ಆ ಆಡಿಯೋದಲ್ಲಿ ಹೇಳಿರುವ ಹೇಳಿಕೆಗೆ ಪೂರಕವಾಗಿಯೇ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದರ ಜೊತೆಗೆ ಈಶ...