ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್...
ಮಂಗಳೂರು: ನಗರ ಹಾಗೂ ಹೊರವಲಯದ ಹಲವೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಂದ್ರೆ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಗುರುವಾರ ಮುಂಜಾನೆ ಎನ್ ಐಎ ದಾಳಿ ನಡೆಸಿದೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದಿರುವ ಎನ್ ಐಎ, ಮನೆಮಂದಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಇದೇವೇಳೆ ಮಂಗಳೂರಿನಲ್ಲಿರುವ ಪಿಎಫ್ ಐ, ಎಸ್ ಡಿಪಿಐ ...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಮನೆ ಮತ್ತಿತರ ಕಡ...