ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ನಿಯಾಝ್ ( 48), ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಕಲ್ಲಾಪುವಿನಲ್ಲಿರ...