ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪಕ್ಕೆ ವ್ಯಕ್ತಿಯೋರ್ವ ಚುಂಬಿಸಿದ ಎದೆ ಝಲ್ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿಕ್ ಎಂಬ ವ್ಯಕ್ತಿ 12 ಅಡಿ ಉದ್ದದ ಹಾವನ್ನು ಯಾವುದೇ ಅಂಜಿಕೆಯಿಲ್ಲದೇ ಹಾವಿನ ತಲೆಯ ಹಿಂಬದಿಗೆ ಮುತ್ತನ್ನಿಡುವ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂ...