ಬೆಂಗಳೂರು: ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಜಾತಿ ಹೆಸರಿನಲ್ಲಿ ನಿಗಮ ಮತ್ತು ಪ್ರಾಧಿಕಾರಗಳ ರಚನೆಗೆ ಬಿಜೆಪಿ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿದ ಅವರ...