ಬೆಳ್ತಂಗಡಿ : ಇಲ್ಲಿನ ಕಸಬಾ ಗ್ರಾಮದ ಸಂಜಯನಗರ ಕೋರ್ಟ್ ರಸ್ತೆಯ ನಿವಾಸಿ ಗುರುಪ್ರಸಾದ್ ಎಂಬವರ ಪತ್ನಿ ಹರಿಕೃಪಾ (38) ಎಂಬವರು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಆ. 1ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಲಾಡ್ಜ್ ನಲ್ಲಿ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅನುಮಾನಗಳಿಗೆ ಕಾರಣವಾ...