ಮದ್ದೂರು: ನಿಖಿಲ್ ಸ್ಪರ್ಧಿಸುವುದು ಬೇಡ ಎಂದು ಹೇಳಿದ್ದೆ. ಆದರೆ ಎಲ್ಲರೂ ಒತ್ತಡ ತಂದು ನಿಖಿಲ್ ಸ್ಪರ್ಧಿಸುವಂತೆ ಮಾಡಿದರು. ಆ ಬಳಿಕ ಎಲ್ಲರೂ ಸೇರಿ ಸೋಲಿಸಿದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಭಾವುಕರಾದರು. ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾಸ್ವಾಮಿ ಅವರ ಸೋಲಿನ ಕುರಿತು ಬೇಸರ ವ್ಯಕ್...