ಮುಂಬೈ: ಗ್ರೆಟಾ ಥನ್ ಬರ್ಗ್ ಟ್ವೀಟ್ ಮಾಡಿದ್ದ ಟೂಲ್ ಕಿಟ್ ನ್ನು ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಮುಂಬೈ ಮೂಲದ ವಕೀಲೆ, ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ. ಜಾಮೀನಿ ಮನವಿಯ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನ...