ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ತೆರಳಿದ್ದ ಯುವತಿಯೊಬ್ಬಳು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಡಗು ಬೆಟ್ಟುವಿನ ಇಂದಿರಾ ನಗರದಲ್ಲಿರುವ ಅಜ್ಜಿ ಮನೆಯಿಂದ ನಿಖಿತಾ(19) ನ.28ರಂದು ಹೋಗಿದ್ದು, ಈವರೆಗೆ ವಾಪಸ್ಸು ಬಾದರೆ ನಾಪತ್ತೆಯಾಗಿದ್ದಾರೆ. ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ನಾಪತ್ತೆಯಾ...