ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸೆ.3ರಂದು ಕೇರಳದ ಕೋಝ...
ನಮ್ಮ ನೆರೆಯ ರಾಜ್ಯ ಕೇರಳದಲ್ಲಿ ಕೊವಿಡ್ ಸೋಂಕಿನ ನಡುವೆಯೇ ಭೀತಿ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳೋಣ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುವ ಒಂದು ಅಪಾಯಕಾರಿ ರೋಗವಾಗಿದೆ. ಮಾತ್ರವಲ್ಲ, ಇದು ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಹೌದು..! ಬಾವಲಿಗಳು, ಹಂದಿಗಳಿಂದ ನಿಫಾ ವೈರಸ್...
ತಿರುವನಂತಪುರಂ: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಪತ್ತೆಯಾಗಿದ್ದು, ನಿಫಾ ವೈರಸ್ ಸೋಂಕಿಗೊಳಗಾಗಿದ್ದ 12 ವರ್ಷ ವಯಸ್ಸಿನ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇದೀಗ ಕೇರಳದಾದ್ಯಂತ ನಿಫಾ ವೈರಸ್ ಕುರಿತು ಆತಂಕ ಹೆಚ್ಚಿದೆ. ಒಂದೆಡೆ ಕೇರಳದಲ್ಲಿ ಕೊರೊನಾ ವೈರಸ್ ಅಬ್ಬರಿಸುತ್ತಿದೆ. ಇನ್ನೊಂದೆಡೆಯಲ್ಲಿ ನಿಫಾ ವೈರಸ್ ಇದೀಗ ...