ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವ ಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ವಿ...
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್...
ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯದ ಹಸ್ತ ಚಾಚಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ನೀ...