ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 4ನೇ ಬಾರಿ ಕೇಂದ್ರದ ಬಜೆಟ್ನ್ನು ಮಂಡಿಸಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದಾಯ ತೆರಿಗೆ ವ್ಯವಸ್ಥೆ ಯಥಾಸ್ಥಿತಿ ಇರಲಿದೆ ಎಂದು ತಿಳಿಸಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರಿ ನೌಕರರ ಟಿಡಿಎಸ್ 10ರಿಂದ 14ಕ್...