ಬಂಟ್ವಾಳ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ( Vittal )ದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬಾಲಕಿಯ ಡೆತ್ ನೋಟ್ ಕೂಡ ಪತ್ತೆಯಾಗಿದೆ ಎಂದು ವರದಿಯಾಗಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪದ ಮನೆಯಲ್ಲಿ ಕೆರೆಗೆ ಹಾರಿ ಯುವತಿ ಆತ...